Tuesday, February 6, 2018

ಕರಾವಳಿಯಲ್ಲಿ ಬಿಲ್ಲವ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಒತ್ತಾಯ

ಮುಂಬರುವ ವಿಧಾನ ಸಭಾ ಚುನಾವಣೆ ಹತ್ತಿರ ಆಗುತ್ತಿದ್ದಂತೆ ಕರಾವಳಿಯಲ್ಲಿ ಬಿಲ್ಲವ ಸಮುದಾಯಕ್ಕೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬರುತ್ತಿದೆ . ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯ ಕಾಂಗ್ರೆಸ್ ಪಾಳಯದಲ್ಲಿ ಈ ಬಾರಿ ಚುನಾವಣೆಯಲ್ಲಿ ಬಿಲ್ಲವರಿಗೆ ಹೆಚ್ಚಿನ ಪ್ರಾಶಸ್ಯ ನೀಡಬೇಕೆಂದು ಮಂಗಳೂರು ಮೇಯರ್ ಕವಿತಾ ಸನಿಲ್ ಮಾಧ್ಯಮಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಬಿಲ್ಲವರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ ಜಿಲ್ಲೆಯಲ್ಲಿ ೪ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಕಳೆದ ಬಾರಿ ಟಿಕೆಟ್ ನೀಡಲಾಗಿತ್ತು ಆದರೆ ಈ ಬಾರಿ ಬಿಲ್ಲವ ಸಮುದಾಯವನ್ನು ಕಡೆಗಣಿಸಬಾರದು ಎಂದು ಕವಿತಾ ಸನಿಲ್ ಹೇಳಿದ್ದಾರೆ .


0 comments: