ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಬಿಜೆಪಿ ಈ ಬಾರಿ ಕರ್ನಾಟಕದಲ್ಲಿ ಒಂದೇ ಒಂದು ಸೀಟು ಬಿಲ್ಲವರಿಗೆ ನೀಡದ ಕುರಿತಾಗಿ ಬಿ ಎಸ್ಎನ್ಡಿಪಿ ನಾಯಕ ಸಾಯೀದಪ್ಪ ಗುತ್ತೇದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ .ಬಿಲ್ಲವ ಸಮುದಾಯ ಒಗ್ಗಟ್ಟಿಲ್ಲದ ಕಾರಣ ರಾಜಕೀಯ ಪಕ್ಷಗಳು ಇದನ್ನೇ ದುರುಪಯೋಗಪಡಿಸಿಕೊಂಡು ಸಮುದಾಯವನ್ನು ಕಾಲು ಕಸ ಮಾಡುತ್ತಿದೆ ಮುಂಬರುವ ದಿನಗಳಲ್ಲಿ ರಾಷ್ಟ್ರೀಯ ಪಕ್ಷಗಳಿಗೆ ಬಿಲ್ಲವ ಸಮುದಾಯ ಬುದ್ಧಿ ಕಲಿಸಲಿದೆ ಎಂದು ಹೇಳಿದ್ದಾರೆ .
0 comments: