Thursday, August 1, 2019

ಬಿಲ್ಲವ ಯುವ ವೇದಿಕೆ ಮುಂಡ್ಕೂರು ಮುಲ್ಲಡ್ಕ ಇನ್ನಾದ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಆಯ್ಕೆ

ಬಿಲ್ಲವ ಯುವ ವೇದಿಕೆ ಮುಂಡ್ಕೂರು ಮುಲ್ಲಡ್ಕ ಇನ್ನಾದ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ರಾಗಿ ಪ್ರಭಾಕರ ಪೂಜಾರಿ ಹಾಗೂ ಹರೀಶ್ ಪೂಜಾರಿ ಕಾರ್ಯದರ್ಶಿಯಾಗಿ ಸುದರ್ಶನ್ ಪೂಜಾರಿ ಆಯ್ಕೆಯಾದರು‌.ಇವರಿಗೆ ಹೃತ್ಪೂರ್ವಕ ಅಭಿನಂದನೆಗಳು.

0 comments: